← ಶ್ರೀಕೃಷ್ಣ

ನೆನೆಬೇಕು ನೆನೆಬೇಕು ಶ್ರೀಹರಿಯ

📂 ಶ್ರೀಕೃಷ್ಣ
✍️ ವಿಜಯದಾಸ
🏷️ ಕೀರ್ತನೆಗಳು
ನೆನೆಬೇಕು ನೆನೆಬೇಕು ಶ್ರೀಹರಿಯ

ನೆನೆಬೇಕು ಹರುಷದಿಂದಲಿ ಶ್ರೀ ಹರಿಪಾದಂಗಳ
ನಿರುತದಿಂದ ಭಜಿಸಲು ದುರಿತ ನಿವಾರಣ||1||

ಅಖಿಳಾಂಡಗಳನ್ನು ಉದರದಿ ಧರಿಸಿದ
ನಿಖಿಳ ಲೋಕದಿ ವ್ಯಾಪ್ತ ಶ್ರೀಹರಿಯೆನುತಾ ||2||

ಸಂತತ ಚಿಂತೆಯ ಸಂತಾನ ಬಿಡಿಸುವ
ಚಿಂತನೆ ಶ್ರೀ ವಿಜಯವಿಠ್ಠಲನಡಿಗಳ ||3||
← ಶ್ರೀಕೃಷ್ಣ ವಿಜಯದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.