← ವಚನಗಳು

ಅಕ್ಕ ಕೇಳಕ್ಕಾ, ನಾನೊಂದು ಕನಸ ಕಂಡೆ

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಅಕ್ಕ ಕೇಳಕ್ಕಾ, ನಾನೊಂದು ಕನಸ ಕಂಡೆ
ಚಿಕ್ಕ ಚಿಕ್ಕ ಕೆಂಜೆಡೆಗಳ ಸುಲಿಪಲ್ಲ ಗೊರವನು.

ಬಂದೆನ್ನ ನೆರೆದ ನೋಡವ್ವಾ
ಆತನನಪ್ಪಿಕೊಂಡು ತಳವೆಳಗಾದೆನು.

ಚೆನ್ನಮಲ್ಲಿಕಾರ್ಜುನನ ಕಂಡು
ಕಣ್ಣಮುಚ್ಚಿ ತೆರೆದು ತಳವೆಳಗಾದೆನು.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.