← ವಚನಗಳು
ಅನಿಮಿಷನಲ್ಲಮಯ್ಯ, ಮರುಳಶಂಕರಯ್ಯ,
ಅನಿಮಿಷನಲ್ಲಮಯ್ಯ, ಮರುಳಶಂಕರಯ್ಯ,
ಕೋಲಶಾಂತಯ್ಯ, ಮಾದಾರ ಧೂಳಯ್ಯ,
ಮಿಂಡಮಲ್ಲಿನಾಥ, ಚೆನ್ನಬಸವಣ್ಣ,
ಚೇರಮರಾಯ, ತೆಲುಗ ಜೊಮ್ಮಣ್ಣ, ಕಿನ್ನರಯ್ಯ,
ಹಲಾಯುಧ, ದಾಸಿಮಯ್ಯ, ಭಂಡಾರಿ, ಬಸವರಾಜ
ಮುಖ್ಯವಾದಚೆನ್ನಮಲ್ಲಿಕಾರ್ಜುನನ ಶರಣರಿಗೆ ನಮೋ ನಮೋ ಎಂಬೆನು.
ಕೋಲಶಾಂತಯ್ಯ, ಮಾದಾರ ಧೂಳಯ್ಯ,
ಮಿಂಡಮಲ್ಲಿನಾಥ, ಚೆನ್ನಬಸವಣ್ಣ,
ಚೇರಮರಾಯ, ತೆಲುಗ ಜೊಮ್ಮಣ್ಣ, ಕಿನ್ನರಯ್ಯ,
ಹಲಾಯುಧ, ದಾಸಿಮಯ್ಯ, ಭಂಡಾರಿ, ಬಸವರಾಜ
ಮುಖ್ಯವಾದಚೆನ್ನಮಲ್ಲಿಕಾರ್ಜುನನ ಶರಣರಿಗೆ ನಮೋ ನಮೋ ಎಂಬೆನು.