← ವಚನಗಳು

ಅಮೇಧ್ಯದ ಮಡಿಕೆ, ಮೂತ್ರದ ಕುಡಿಕೆ,

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಅಮೇಧ್ಯದ ಮಡಿಕೆ, ಮೂತ್ರದ ಕುಡಿಕೆ,
ಎಲುವಿನ ತಡಿಕೆ, ಕೀವಿನ ಹಡಿಕೆ
ಸುಡಲೀ ದೇಹವ ; ಒಡಲುವಿಡಿದು ಕೆಡದಿರು,
ಚೆನ್ನಮಲ್ಲಿಕಾರ್ಜುನನನರಿಯದ ಮರುಳೆ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.