← ವಚನಗಳು

ಅಲ್ಲೆಂದಡೆ ಉಂಟೆಂಬುದೀ ಮಾಯೆ

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಅಲ್ಲೆಂದಡೆ ಉಂಟೆಂಬುದೀ ಮಾಯೆ
ಒಲ್ಲೆನೆಂದಡೆ ಬಿಡದೀ ಮಾಯೆ ಎನಗಿದು ವಿಧಿಯೆ
ಚೆನ್ನಮಲ್ಲಿಕಾರ್ಜುನಯ್ಯಾ,
ಒಪ್ಪಿ ಮರೆವೊಕ್ಕಡೆ ಮತ್ತುಂಟೆಕಾಯಯ್ಯಾ ಶಿವಧೋ !
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.