← ವಚನಗಳು

ಉಣಲೆಂದು ಬಂದ ಸುಖ ಉಂಡಲ್ಲದೆ ಹರಿಯದು.

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಉಣಲೆಂದು ಬಂದ ಸುಖ ಉಂಡಲ್ಲದೆ ಹರಿಯದು.
ಕಾಣಲೆಂದು ಬಂದ ದುಃಖ ಕಂಡಲ್ಲದೆ ಹರಿಯದು.
ತನುವಿಂಗೆ ಬಂದ ಕರ್ಮ ಹರಿವ ಕಾಲಕ್ಕೆ
ಚೆನ್ನಮಲ್ಲಿಕಾರ್ಜುನದೇವರು ಕಡೆಗಣ್ಣಿನಿಂದ ನೋಡಿದರು.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.