← ವಚನಗಳು

ಎನ್ನ ನಾನರಿಯದಲ್ಲಿ ಎಲ್ಲಿರ್ದೆ ಹೇಳಯ್ಯಾ

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಎನ್ನ ನಾನರಿಯದಲ್ಲಿ ಎಲ್ಲಿರ್ದೆ ಹೇಳಯ್ಯಾ
ಚಿನ್ನದೊಳಗಣ ಬಣ್ಣದಂತೆ ಎನ್ನೊಳಗಿರ್ದೆ.
ಅಯ್ಯಾ ಎನ್ನೊಳಗೆ ಇನಿತಿರ್ದು ಮೈದೋರದ
ಭೇದವ ನಿಮ್ಮಲ್ಲಿ ಕಂಡೆ ಕಾಣಾ ಚೆನ್ನಮಲ್ಲಿಕಾರ್ಜುನಾ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.