← ವಚನಗಳು

ಎಲ್ಲರ ಪ್ರಾಣವಂಗೈಯಲದೆ

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಎಲ್ಲರ ಪ್ರಾಣವಂಗೈಯಲದೆ
ಎನ್ನ ಪ್ರಾಣ ಜಂಗಮದಲದೆ.
ಎಲ್ಲರ ಆಯುಷ್ಯ ಶಿರದಲ್ಲಿ ಬರೆದಿದೆ
ಎನ್ನ ಆಯುಷ್ಯ ನಿಮ್ಮಲ್ಲಿ ಸಂದಿದೆ.
ಚೆನ್ನಮಲ್ಲಿಕಾರ್ಜುನಾ, ನಿಮ್ಮ ಶರಣರೆನ್ನ ಪ್ರಾಣಲಿಂಗವೆಂದು ಧರಿಸಿದೆನು.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.