← ವಚನಗಳು

ಕಳನೇರಿ ಇಳಿವುದು ವೀರಂಗೆ ಮತವಲ್ಲ.

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಕಳನೇರಿ ಇಳಿವುದು ವೀರಂಗೆ ಮತವಲ್ಲ.
ಶಿವಶರಣಂಗೆ ಹಿಮ್ಮೆಟ್ಟುವುದು ಪ ಥವಲ್ಲ.
ಮನದೊಡೆಯ ಮನವನಿಂಬುಗೊಂಬನಯ್ಯಾ.
ಇರಲಾಗದು ಶ್ರೀಪರ್ವತವ ಇಳಿದಡೆ ವ್ರತಕ್ಕೆ ಭಂಗ.
ಕಳನೇರಿ ಕೈದು ಮರೆದಡೆ ಮಾರಂಕ ಚೆನ್ನಮಲ್ಲಿಕಾರ್ಜುನನಿಮ್ಮೈಗಾಣಲಿರಿವನು.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.