← ವಚನಗಳು

ಕಾಯವಿಕಾರಿಗೆ ಕಾಯಕ್ಕೆ ಮೆಚ್ಚಿದೆ.

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಕಾಯವಿಕಾರಿಗೆ ಕಾಯಕ್ಕೆ ಮೆಚ್ಚಿದೆ.
ವಾಯದ ಸುಖ ನಿನಗೆ ಮುಂದೆ ನರಕವೆಂದರಿಯೆ.
ದೇವರ ದೇವಂಗೆ ವಂದಿಸಹೋದರೆ ಬಾಯಬಿಡದಿರು,
ಕೈವಿಡಿದು ಸೆಳೆಯದಿರು. ಚೆನ್ನಮಲ್ಲಿಕಾರ್ಜುನನ ಪಾದಕ್ಕೆರಗುವ ಭರವೆನಗೆ ಮರುಳೆ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.