← ವಚನಗಳು

ಕಿಡಿ ಕಿಡಿ ಕೆದರಿದಡೆ ಎನಗೆ ಹಸಿವು ತೃಷೆಯಡಗಿತ್ತೆಂಬೆನು.

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಕಿಡಿ ಕಿಡಿ ಕೆದರಿದಡೆ ಎನಗೆ ಹಸಿವು ತೃಷೆಯಡಗಿತ್ತೆಂಬೆನು.
ಮುಗಿಲು ಹರಿದು ಬಿದ್ದಡೆ ಎನಗೆ ಮಜ್ಜನಕ್ಕೆರೆದರೆಂಬೆನು.
ಗಿರಿ ಮೇಲೆ ಬಿದ್ದಡೆ ಎನಗೆ ಪುಷ್ಪವೆಂಬೆನು.
ಚೆನ್ನಮಲ್ಲಿಕಾರ್ಜುನಯ್ಯಾ, ಶಿರ ಹರಿದು ಬಿದ್ದಡೆ ಪ್ರಾಣ ನಿಮಗರ್ಪಿತವೆಂಬೆನು.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.