← ವಚನಗಳು

ಚಿನ್ನಕ್ಕರಿಸಿನ ಚಿನ್ನಕ್ಕರಿಸಿನ ಚಿನ್ನಕ್ಕರಿಸಿನವ ಕೊಳ್ಳಿರವ್ವಾ.

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಚಿನ್ನಕ್ಕರಿಸಿನ ಚಿನ್ನಕ್ಕರಿಸಿನ ಚಿನ್ನಕ್ಕರಿಸಿನವ ಕೊಳ್ಳಿರವ್ವಾ.
ಎಮ್ಮ ನಲ್ಲನ ಮೈಯ ಹತ್ತುವ ಅರಿಸಿನವ ಕೊಳ್ಳಿರವ್ವಾ.
ಒಳಗುಂದದರಿಸಿನವ ಮಿಂದು ಚೆನ್ನಮಲ್ಲಿಕಾರ್ಜುನನ ಅಪ್ಪಿರವ್ವಾ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.