← ವಚನಗಳು

ಜಂಗಮವೆನ್ನ ಪ್ರಾಣ, ಜಂಗಮವೆನ್ನ ಜೀವ,

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಜಂಗಮವೆನ್ನ ಪ್ರಾಣ, ಜಂಗಮವೆನ್ನ ಜೀವ,
ಜಂಗಮವೆನ್ನ ಪುಣ್ಯದ ಫಲ, ಜಂಗಮವೆನ್ನ ನಿಧಿನಿಧಾನ,
ಜಂಗಮವೆನ್ನ ಹರುಷದ ಮೇರೆ.
ಚೆನ್ನಮಲ್ಲಿಕಾರ್ಜುನಾ, ಜಂಗಮದ ತಿಂಥಿಣಿಯಲ್ಲಿ ಓಲಾಡುವೆನು.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.