← ವಚನಗಳು

ದೃಷ್ಟಿವರಿದು ಮನ ನೆಲೆಗೊಂಡುದಿದೇನೊ ?

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ದೃಷ್ಟಿವರಿದು ಮನ ನೆಲೆಗೊಂಡುದಿದೇನೊ ?
ಆವನೆಂದರಿಯೆ ಭಾವನಟ್ಟುದವ್ವಾ.
ಕಳೆವರಿದು ಅಂಗ ಗಸಣೆಯಾದುದವ್ವಾ. ಇನ್ನಾರೇನೆಂದಡೆ ಬಿಡೆನು ಚೆನ್ನಮಲ್ಲಿಕಾರ್ಜುನಲಿಂಗವ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.