← ವಚನಗಳು

ಮಾಟಕೂಟದಲ್ಲಿ ಬಸವಣ್ಣನಿಲ್ಲ.

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಮಾಟಕೂಟದಲ್ಲಿ ಬಸವಣ್ಣನಿಲ್ಲ.
ನೋಟಕೂಟದಲ್ಲಿ ಪ್ರಭುದೇವರಿಲ್ಲ.
ಭಾವಕೂಟದಲ್ಲಿ ಅಜಗಣ್ಣನಿಲ್ಲ.
ಸ್ನೇಹಕೂಟದಲ್ಲಿ ಬಾಚಿರಾಜನಿಲ್ಲ.
ಇವರೆಲ್ಲರ ಕೂಟದಲ್ಲಿ ಚೆನ್ನಬಸವಣ್ಣನಿಲ್ಲ.
ಎನಗಿನ್ನೇನಯ್ಯಾ ಚೆನ್ನಮಲ್ಲಿಕಾರ್ಜುನಯ್ಯಾ ?
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.