← ವಚನಗಳು

ಮಚ್ಚು ಅಚ್ಚುಗವಾಗಿ ಒಪ್ಪಿದ ಪರಿಯ ನೋಡಾ.

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಮಚ್ಚು ಅಚ್ಚುಗವಾಗಿ ಒಪ್ಪಿದ ಪರಿಯ ನೋಡಾ.
ಎಚ್ಚಡೆ ಗರಿದೋರದಂತಿರಬೇಕು.
ಅಪ್ಪಿದಡೆ ಅಸ್ಥಿಗಳು ನಗ್ಗುನುಸಿಯಾಗಬೇಕು.
ಬೆಚ್ಚಡೆ ಬೆಸುಗೆಯರಿಯದಂತಿರಬೇಕು.
ಮಚ್ಚು ಒಪ್ಪಿತ್ತು, ಚೆನ್ನಮಲ್ಲಿಕಾರ್ಜುನನ ಸ್ನೇಹ ತಾಯೆ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.