← ವಚನಗಳು

ಮುತ್ತು ನೀರಲಾಯಿತ್ತು, ವಾರಿಕಲ್ಲು ನೀರಲಾಯಿತ್ತು,

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಮುತ್ತು ನೀರಲಾಯಿತ್ತು, ವಾರಿಕಲ್ಲು ನೀರಲಾಯಿತ್ತು,
ಉಪ್ಪು ನೀರಲಾಯಿತ್ತು.
ಉಪ್ಪು ಕರಗಿತ್ತು, ವಾರಿಕಲ್ಲು ಕರಗಿತ್ತು,
ಮುತ್ತು ಕರಗಿದುದನಾರೂ ಕಂಡವರಿಲ್ಲ.
ಈ ಸಂಸಾರಿಮಾನವರು ಲಿಂಗವಮುಟ್ಟಿ ಭವಭಾರಿಗಳಾದರು.
ನಾ ನಿಮ್ಮ ಮುಟ್ಟಿ ಕರಿಗೊಂಡೆನಯ್ಯಾ ಚೆನ್ನಮಲ್ಲಿಕಾರ್ಜುನಯ್ಯಾ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.