← ವಚನಗಳು

ಮೋಹವುಳ್ಳಲ್ಲಿ ಮಚ್ಚುವಂತೆಮಾಡಯ್ಯಾ.

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಮೋಹವುಳ್ಳಲ್ಲಿ ಮಚ್ಚುವಂತೆಮಾಡಯ್ಯಾ.
ಮೋಹವುಳ್ಳಲ್ಲಿ ಕರುಳುವ ಕೊಯ್ಯಯ್ಯಾ.
ಮೋಹವುಳ್ಳಲ್ಲಿ ಬೆರಳುವ ಕಡಿಯಯ್ಯಾ.
ಚೆನ್ನಮಲ್ಲಿಕಾರ್ಜುನದೇವಯ್ಯಾ, ನೊಂದೆನೆಂದಡೆ ಮನಕತಮಾಡಯ್ಯಾ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.