← ವಚನಗಳು

ಸತ್ಯ ಸದ್ಭಕ್ತರ ಸಂಭಾಷಣೆ ನುಡಿಗಡಣವೆಂಬುದು

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಸತ್ಯ ಸದ್ಭಕ್ತರ ಸಂಭಾಷಣೆ ನುಡಿಗಡಣವೆಂಬುದು
ನಿಚ್ಚಲೊಂದು ಉಪದೇಶ ಮಂತ್ರವ ಕಲಿತಂತೆ.
ಬಚ್ಚಬ¾Âಯ ಭವಿಗಳ ಸಂಗದಲ್ಲಿದ್ದರೆ
ಕಿಚ್ಚಿನೊಳಗೆ ಬಿದ್ದ ಕೀಡೆಯಂತಪ್ಪುದಯ್ಯ.
ಸುಚಿತ್ತದಿಂದ ನಿಮ್ಮ ಸದ್ಭಕ್ತರ ಸಂಗದಲ್ಲಿರಿಸದಿರ್ದಡೆ
ನಾನಿನ್ನೆತ್ತ ಸಾರುವೆನು ಹೇಳಾ ಚೆನ್ನಮಲ್ಲಿಕಾರ್ಜುನಾ ?
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.