← ವಚನಗಳು

ಸ್ಥಾನಭೇದ ಸಂಶಯ

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಸ್ಥಾನಭೇದ ಸಂಶಯ
ಆಧಾರ ಸ್ವಾದಿಷ್ಟ ಮಣಿಪೂರಕ ಅನಾಹತ ವಿಶುದ್ಧಿ
ಎಂಬ ಷಟ್‍ಚಕ್ರಂಗಳ ವರ್ತನೆಯ ನುಡಿದಡೇನು ?
ಆದಿ ಅನಾದಿಯ ಕೇಳಿದಡೇನು ?
ತನ್ನಲ್ಲಿದ್ದುದ ತಾನರಿಯದನ್ನಕ್ಕ
ಉನ್ಮನಿಯ ರಭಸದ ಸಿಂಹಾಸನದ ಮೇಲೆ ಚೆನ್ನಮಲ್ಲಿಕಾರ್ಜುನನ ಭೇದಿಸಲರಿಯರು.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.