← ವಚನಗಳು

ಹುಟ್ಟು ಹೊರೆಯ ಕಟ್ಟಳೆಯ ಕಳೆದನವ್ವಾ.

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಹುಟ್ಟು ಹೊರೆಯ ಕಟ್ಟಳೆಯ ಕಳೆದನವ್ವಾ.
ಹೊನ್ನು ಮಣ್ಣಿನ ಮಾಯೆಯ ಮಾಣಿಸಿದನವ್ವಾ.
ಎನ್ನ ತನುವಿನ ಲಜ್ಜೆಯನಿಳುಹಿ, ಎನ್ನ ಮನದ ಕತ್ತಲೆಯ ಕಳೆದ
ಚೆನ್ನಮಲ್ಲಿಕಾರ್ಜುನಯ್ಯನೊಳಗಾದವಳ ಏನೆಂದು ನುಡಿಸುವಿರವ್ವಾ ?
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.