← ವಚನಗಳು

ಹಿಡಿಯದಿರು ತಡೆಯದಿರು ಬಿಡುಬಿಡು ಕೈಯಸೆರಗ.

📂 ವಚನಗಳು
✍️ ಅಕ್ಕಮಹಾದೇವಿ
🏷️ ವಚನಗಳು
ಹಿಡಿಯದಿರು ತಡೆಯದಿರು ಬಿಡುಬಿಡು ಕೈಯಸೆರಗ.
ಭಾಷೆಯ ಬರೆದುಕೊಟ್ಟ ಸತ್ಯಕ್ಕೆ ತಪ್ಪಿದರೆ
ಅಘೋರ ನರಕವೆಂದರಿಯಾ ?
ಚೆನ್ನಮಲ್ಲಿಕಾರ್ಜುನನ ಕೈವಿಡಿದ ಸತಿಯ ಮುಟ್ಟಿದರೆ ಕೆಡುವೆ ಕಾಣಾ ಮರುಳೆ.
← ವಚನಗಳು ಅಕ್ಕಮಹಾದೇವಿ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.