← ವಚನಗಳು

ಅಂಕ ಕಳನೇರಿ ಕೈಮರೆದಿರ್ದಡೆ

📂 ವಚನಗಳು
✍️ ಬಸವಣ್ಣ
🏷️ ವಚನಗಳು
ಅಂಕ ಕಳನೇರಿ ಕೈಮರೆದಿರ್ದಡೆ ಮಾರಂಕ ಬಂದಿರಿವುದ
ಮಾಬನೆ ನಿಮ್ಮ ನೆನಹ ಮನ ಮರೆದಿರ್ದಡೆ ಮಾಯೆ
ತನುವನಂಡಲೆವುದ ಮಾಬುದೆ ಕೂಡಲಸಂಗಯ್ಯನ ನೆನೆದಡೆ,
ಪಾಪ ಉರಿಗೊಡ್ಡಿದರಗಿನಂತೆ ಕರಗುವುದಯ್ಯಾ.
← ವಚನಗಳು ಬಸವಣ್ಣ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.