← ವಚನಗಳು
ಅಂಗದ ಮೇಲೆ ಲಿಂಗಸಾಹಿತ್ಯವಾದ
ಅಂಗದ ಮೇಲೆ ಲಿಂಗಸಾಹಿತ್ಯವಾದ ಬಳಿಕ ಸ್ಥಾವರದೈವಕ್ಕೆರಗಲಾಗದು.
ತನ್ನ ಪುರುಷನ ಬಿಟ್ಟು ಅನ್ಯಪುರುಷನ ಸಂಗ ಸಲ್ಲುವುದೇ ರಿ ಕರಸ್ಥಲದ
ದೇವನಿದ್ದಂತೆ ಧರೆಯ ಮೇಲಣ ಪ್ರತಿಷ್ಠೆಗೆರಗಿದಡೆ ನರಕದಲ್ಲಿಕ್ಕುವ ಕೂಡಲಸಂಗಮದೇವ.