← ವಚನಗಳು

ಅಯ್ಯಾ ! ನೀನೆಂದಡೆ ಏನೆಂಬೆನು

📂 ವಚನಗಳು
✍️ ಬಸವಣ್ಣ
🏷️ ವಚನಗಳು
ಅಯ್ಯಾ ! ನೀನೆಂದಡೆ ಏನೆಂಬೆನು
ನಿನ್ನ ಹಂಗೇನು ಹರಿಯೇನು ನಿನ್ನ ಮುಖದಲ್ಲಿ
ಒಂದಗುಳು ಸವೆಯದು. ನಿನ್ನ ಪ್ರಸಾದವ ಕೊಂಡೆನ್ನ
ಭವಕ್ಕೆ ಬೀಜವಾಯಿತ್ತು. ಜಂಗಮವೆ ಲಿಂಗವೆಂದು ಒಕ್ಕುದ
ಕೊಂಡಡೆ ಎನ್ನ ಭವಂ ನಾಸ್ತಿಯಾಯಿತ್ತು ಕೂಡಲಸಂಗಮದೇವಾ.
← ವಚನಗಳು ಬಸವಣ್ಣ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.