← ವಚನಗಳು

ಅರಸರ ಮನೆಯಲ್ಲಿ ಅರಸಿಯಾಗಿಪ್ಪುದರಿಂದ,

📂 ವಚನಗಳು
✍️ ಬಸವಣ್ಣ
🏷️ ವಚನಗಳು
ಅರಸರ ಮನೆಯಲ್ಲಿ ಅರಸಿಯಾಗಿಪ್ಪುದರಿಂದ,
ಭಕ್ತರ ಮನೆಯ ತೊತ್ತಾಗಿಪ್ಪುದು ಕರ ಲೇಸಯ್ಯಾ. `
ತಾರೌ ಅಗ್ಘವಣಿ, ನೀಡೌ ಪತ್ರೆಯ, ಲಿಂಗಕ್ಕೆ ಬೋನವ ಹಿಡಿಯೌ ಎಂಬರು. `
ಕೂಡಲಸಂಗನ ಮಹಾಮನೆಯಲ್ಲು ಒಕ್ಕುದನುಣೌ ತೊತ್ತೇ‹ ಎಂಬರು.
← ವಚನಗಳು ಬಸವಣ್ಣ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.