← ಶ್ರೀಕೃಷ್ಣ

ಇವನ ಪಾಲಿಸಿದರೆ ನಿನಗೆ ಪುಣ್ಯ

📂 ಶ್ರೀಕೃಷ್ಣ
✍️ ವಿಜಯದಾಸ
🏷️ ಕೀರ್ತನೆಗಳು
ಇವನ ಪಾಲಿಸಿದರೆ ನಿನಗೆ ಪುಣ್ಯ
ಅವನಿಯೊಳೆಂದೆಂದಿಗೂ ನಾನೆ ಧನ್ಯ ಅ.ಪ

ನೆಟ್ಟ ಮುಳ್ಳು ಕಿತ್ತು ಬಿಸುಟಂತೆ ಮಾಡು |
ಘಟ್ಟಿಯಾಗಿ ಭಕುತನ್ನ ಕಾಪಾಡು||1||

ಸಾಧನ ಪ್ರಾಣಿಗಳಿರಲಿ ಬೇಕು |
ಆದರದಿಂದಲಿ ಕೇಳೆನ್ನ ವಾಕು ||2||

ತ್ರಿಜಗದೊಳಗೆ ನಿ£ಗ್ಯಾರೆಣೆಯೆ |
ವಿಜಯವಿಠ್ಠಲ ಕೇಳೆನ್ನ ದೊರೆಯೆ ||3||
← ಶ್ರೀಕೃಷ್ಣ ವಿಜಯದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.